Yuva Rajkumar's Post About Karnataka Floods Goes Viral

  • 3 years ago
Yuva Rajkumar's Post About Karnataka Floods Goes Viral

#YuvaRajkumar #KarnatakaFloods

ಒಂದು ಆಲೋಚನೆ -

ನಮ್ಮ ಕರ್ನಾಟಕದ ಎಷ್ಟೋ ಜಿಲ್ಲೆಗಳ್ಲಲಿ ಜಲಪ್ರಳಯದ ಪರಿಣಾಮ ಲಕ್ಷಾಂತರ ಜನರು ನಷ್ಟದಲ್ಲಿದಾರೆ .. ಅವರಲ್ಲಿ ನೂರಾರು ಜನರು ನಿರಾಶ್ರಿತರಾಗಿದ್ದಾರೆ, ಆಹಾರವಿಲ್ಲ, ಮೂಲಭೂತ ಸೌಕರ್ಯಗಳಿಲ್ಲ.. ನಾವು ಕನ್ನಡಿಗರು , ಇಲ್ಲಿನ ಸಂಘ ಸಂಸ್ಥೆಗಳು , ಸೇನೆ ದಳಗಳು , ಕರ್ನಾಟಕ ಸರ್ಕಾರ ಎಲ್ಲರೂ ಒಂದಾಗಿ ಕೈಲಾದಷ್ಟು ಸಹಾಯ ಮಾಡಲು ಪ್ರಯತ್ನ ಪಡುತ್ತಿದ್ದೇವೆ ..
ಆದರೆ, ಎಲ್ಲಾ ಹೊರಗಿನ ಸೆಲೆಬ್ರಿಟಿಗಳು / ಸ್ಟಾರ್‌ಗಳು / ರಾಜಕಾರಣಿಗಳು ತಮ್ಮ ಚಲನಚಿತ್ರಗಳನ್ನು ಪ್ರಚಾರ ಮಾಡಲು, ತಮ್ಮ ಬ್ರಾಂಡ್ ಅನ್ನು ಉತ್ತೇಜಿಸಲು, ನಮ್ಮ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಲು , ಮತ ಕೇಳಲು ಕರ್ನಾಟಕಕ್ಕೆ ಬರುವವರು ಎಲ್ಲಿದ್ದಾರೆ? ಇಲ್ಲಿ ಬರೋದು , ಸಹಾಯ ಮಾಡೋದ್ ಇರಲಿ, ನನಗೆ ಯಾರ ಟ್ವೀಟ್ , ಪೋಸ್ಟ್ ನೋಡಿದ ನೆನಪು ಆಗುತ್ತಿಲ್ಲ !
ಅಂದ ಹಾಗೆ , ಸಹಾಯ ಮಾಡಲು ಮುಂದೆ ಬಂದಿರುವ ಎಲ್ಲರಿಗೂ ನಮ್ಮ ಕೋಟಿ ವಂದನೆಗಳು
ನಾನು ಏನಾದರೂ ತಪ್ಪು ಹೇಳುತ್ತಿದ್ದೇನೆಯೇ? ತಪ್ಪಿದರೆ ಕ್ಷಮೆ ಇರಲಿ

ಯಾರೇ ಬರಲಿ ಬಿಡಲಿ ನಮ್ಮವರ ಜೊತೆ ,ಎಲ್ಲರ ಜೊತೆ ನಾವು ಇರೋಣ ..

Just a thought -

Floods have affected so many parts of Karnataka! Thousands of People have effected... Hundreds of them are homeless, No food, No basic facilities, so much of struggle .. We Kannadigas along so many organizations, state government, Army Men are trying our best to help people who are affected.
But, where are the celebrities /Stars/ Politicians who come from other states nationwide to KARNATAKA to promote their movies, promote their brand, represent our cricket team, to ask for our Votes? Forget Visiting or Donating - No single tweet , no posts, Nothing!
However, Million thanks to everyone who have made an attempt to help!
Am I saying anything Wrong? Correct me if I am!

Let anybody else come or not , We Kannadigas will always stand with each other and everyone else


For latest updates on film news subscribe our channel.

Subscribe on YouTube: www.youtube.com/publicmusictv
Like us @ https://www.facebook.com/publicmusictv
Follow us @ https://twitter.com/publicmusictv