ಕುಮಾರಸ್ವಾಮಿಯನ್ನು ಕರಿಯ ಎಂದು ನಿಂದಿಸಿದ ಟ್ರೋಲ್ ಪೇಜ್ ವಿರುದ್ಧ ದೂರು ದಾಖಲು

  • 3 years ago
ನಟ ದರ್ಶನ್ ವಿರುದ್ಧ ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಷ್ಟೆಲ್ಲಾ ಆರೋಪ ಮಾಡಲು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಾರಣ. ಇದರ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂಬ ಮಾತುಗಳು ಕೇಳಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿವೆ.