CM ಆಗೋರಿಗೆ ಹೈಕಮಾಂಡ್ ಹಾಕಿದ ಈ ಮಾನದಂಡಗಳು ಇರ್ಲೇಬೇಕು.. | Oneindia Kannada

  • 3 years ago
ಹೊಸ ಮುಖ್ಯಮಂತ್ರಿ ನೇಮಕ ಮಾಡುವುದರ ಜೊತೆಗೆ ಹೊಸ ಕ್ಯಾಬಿನೆಟ್ ರಚನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಭವಿಷ್ಯದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕ್ಯಾಬಿನೆಟ್ ರಚನೆಗೆ ಮುಂದಾಗಿರುವ ಹೈಕಮಾಂಡ್ ಈಗಾಗಲೇ ಆಯ್ಕೆಗೆ ಕೆಲ ಮಾನದಂಡಗಳನ್ನು ಹಾಕಿದೆ.
#HighCommand #BJP #Karnataka #Cabinet
BJP High Command Planning To Create New Cabinet In karnataka

Recommended