ಬೊಮ್ಮಾಯಿ ಸಂಪುಟದಿಂದ ವಿಜಯೇಂದ್ರ ಹೊರಗೆ | Oneindia Kannada

  • 3 years ago
ಬಿಜೆಪಿಯ ಆಪ್ತ ಮೂಲಗಳ ಪ್ರಕಾರ, ಯಡಿಯೂರಪ್ಪ ಅವರು ತಮ್ಮ ಮಗ ಸಂಪುಟ ಸೇರುತ್ತಾರೆ ಎಂದು ದೃಢವಾಗಿ ನಂಬಿದ್ದರು. ಈಗ ಸಿಎಂ ಸ್ಥಾನದಿಂದ ಬಲವಂತವಾಗಿ ಕೆಳಗಿಳಿದಿರುವ ಯಡಿಯೂರಪ್ಪ ಅವರು ಮಾಜಿ ಸಿಎಂ ಆಗಿ ಇನ್ನೂ ಒಂದು ವಾರವೂ ಕಳೆದಿಲ್ಲ.

According to BJP sources, Yeddyurappa firmly believed that his son would join the cabinet. Yeddyurappa, who has now been forced out of the CM post, has not spent a week as a former CM.

Recommended