ಕ್ರಿಕೆಟ್ ಕಾಶಿ ಎಂದು ಕರೆಸಿಕೊಳ್ಳುವ Lord's ಸ್ಟೇಡಿಯಂ | The Home of Cricket | Oneindia Kannada
  • 3 years ago
ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳೆಂದರೆ ಕ್ರೀಡಾಭಿಮಾನಿಗಳಲ್ಲಿ ಇತರೆ ಪಂದ್ಯಗಳಿಗಿಂತ ಹೆಚ್ಚು ಕುತೂಹಲ ಮತ್ತು ಆಸಕ್ತಿ ಹುಟ್ಟಿಕೊಂಡು ಬಿಡುತ್ತದೆ
#Lords #Stadium
Lord's Stadium, known as Cricket Kashi, playing cricket there is more interesting for cricket players
Recommended