OTT ಮಾತು ಕೇಳಿ ಯಶ್ ಅಭಿಮಾನಿಗಳು ಬೇಸರ..!

  • 3 years ago
ಯಶ್​ ನಟನೆಯ ಕೆಜಿಎಫ್​ 2 ಚಿತ್ರಕ್ಕೂ ಕೊರೊನಾ ವೈರಸ್​ ಎರಡನೇ ಅಲೆಯ ಕಾಟ ತಟ್ಟಿದ್ದು, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇದರ ಲಾಭ ಪಡೆಯೋಕೆ ಒಟಿಟಿಯವರು ಪ್ರಯತ್ನಿಸಿದ್ದಾರೆ. ಅಲ್ಲದೆ, ಕೆಜಿಎಫ್​ ನಿರ್ಮಾಪಕರಿಗೆ ದೊಡ್ಡ ಮೊತ್ತದ ಆಫರ್​ ಕೂಡ ನೀಡಿದ್ದಾರೆ.

OTT offered 255 crore to Yash starrer KGF chapter 2..!?

Recommended