Unmukt Chand ಅತ್ಯಂತ ಕಿರಿಯ ವಯಸ್ಸಿಗೆ ನಿವೃತ್ತಿ ಘೋಷಿಸಿದರು | Oneindia Kannada

  • 3 years ago
ಭಾರತೀಯ ಆಟಗಾರ ಉನ್ಮುಕ್ತ್ ಚಂದ್ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಉತ್ತಮ ಅವಕಾಶಕ್ಕಾಗಿ ಎದುರು ನೋಡುತ್ತಿರುವ ಯುವ ಆಟಗಾರ ಚಂದ್, ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ವಿಶ್ವ ಮಟ್ಟದಲ್ಲಿ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.
#UnmuktChand #BCCI #Retirement
Unmukt Chand, who captained India to the Under-19 World Cup trophy in 2012, on Friday said he is bidding farewell to Indian cricket and moving on to "the next innings" of his life.

Recommended