39 ವರ್ಷದ ನಂತರ ಕಪಿಲ್ ದೇವ್ ಜೊತೆ ದಾಖಲೆ ಶೇರ್ ಮಾಡಿದ ಸಿರಾಜ್ | Oneindia Kannada

  • 3 years ago
ಲಾರ್ಡ್ಸ್ ಅಂಗಳದಲ್ಲಿ ನಡೆದ ಈ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ 1982ರಲ್ಲಿ ಕಪಿಲ್ ದೇವ್ ಮಾಡಿದ್ದ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ. ಹೌದು ಲಾರ್ಡ್ಸ್ ಅಂಗಳದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಇಬ್ಬರು ಭಾರತೀಯರು ಎಂಬ ದಾಖಲೆ ಕಪಿಲ್ ದೇವ್ ಮತ್ತು ಮೊಹಮ್ಮದ್ ಸಿರಾಜ್ ಹೆಸರಿನಲ್ಲಿದೆ.

IND vs ENG: Mohammed Siraj becomes the second Indian bowler to take 8 wickets at Lords test.

Recommended