ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಪವರ್‌ಟ್ರೇನ್ ಅಪ್‌ಗ್ರೇಡ್ ಬಗ್ಗೆ ಮಾಹಿತಿ!

  • 3 years ago
ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ತನ್ನ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಜಿಪ್‌ಟ್ರಾನ್ ಪವರ್‌ಟ್ರೇನ್ ಅನ್ನು ಅಪ್‌ಗ್ರೇಡ್ ಮಾಡಲಿದೆ. ಈ ವೀಡಿಯೊದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಗ್ಗೆ ಮತ್ತಷ್ಟು ತಿಳಿಯಿರಿ.

Recommended