Yash ಪೂಜೆ ಮಾಡುವಾಗ ಮಗ ಹಾಗು ಮಗಳು ಏನು ಮಾಡ್ತಾರೆ ನೋಡಿ | Oneindia Kannada

  • 3 years ago
ಸ್ಯಾಂಡಲ್‌ವುಡ್‌ ಸಿಂಡ್ರೆಲಾ, ಸೂಪರ್ ಮಾಮ್ ರಾಧಿಕಾ ಪಂಡಿತ್ ತಮ್ಮ ಹೊಸ ಮನೆಯಲ್ಲಿ ಗೌರಿ ಗಣೇಶ ಹಬ್ಬವನ್ನು ಸಾಂಪ್ರಾದಾಯಿಕ, ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ, ಸಂಭ್ರಮ, ಸಡಗದರದಿಂದ ಆಚರಿಸಿದ್ದಾರೆ. ಇಬ್ಬರು ಮುದ್ದಾದ ಮಕ್ಕಳ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ.

Yash and Radhika Pandith celebrtae the festival with family and Internet just melta

Recommended