ನಾಯಕತ್ವದ ವಿಚಾರದಲ್ಲಿ KL ರಾಹುಲ್ ಗೆ ಮಣೆ ಹಾಕುತ್ತಾ BCCI? | Oneindia Kannada

  • 3 years ago
ಟೀಮ್ ಇಂಡಿಯಾದ ಉಪನಾಯಕನಾಗಿ ಕೆಎಲ್ ರಾಹುಲ್‌ರನ್ನು ನೇಮಿಸಬೇಕು. ಈ ಮೂಲಕ ಭವಿಷ್ಯದ ನಾಯಕನನ್ನಾಗಿ ಬೆಳೆಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಸಲಹೆಯನ್ನು ನೀಡಿದ್ದಾರೆ.

Legendary cricketer Sunil Gavaskar on Thursday said that India should groom K.L. Rahul as a future captain. He wants the BCCI to make the stylish right-handed batsman India's vice-captain.

Recommended