ಸೋತ ನಂತರ ಚಹಲ್ ಮೊದಲು ಮಾಡಿದ್ದೇನು? | Oneindia Kannada

  • 3 years ago
ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಇದೀಗ ಯುಎಇಯಲ್ಲಿ ಮುಂದುವರಿಸಲಾಗಿದ್ದು ಎರಡನೇ ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲನೇ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಆಡಿದೆ


The fourteenth edition of the Indian Premier League Tournament is now underway in the UAE, with Royal Challengers Bangalore playing their first match against Kolkata Knight Riders

Recommended