Puneeth Rajkumar ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದೌಡಾಯಿಸಿದ ಅಭಿಮಾನಿಗಳು| Oneindia Kannada

  • 3 years ago
ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ.
#PuneethRajKumar #powerstar #Bangalore

kannada film actor Puneeth Rajkumar hospitalised in bangalore

Recommended