ಪ್ರೇಮಂ ಪೂಜ್ಯಂ ಸಿನಿಮಾದಲ್ಲಿದೆ ಬ್ಯೂಟಿಫುಲ್ ಲವ್ ಸ್ಟೋರಿ

  • 3 years ago
ಪ್ರೇಮ್ ನಟನೆಯ ಪ್ರೇಮಂ ಪೂಜ್ಯಂ ಸಿನಿಮಾ ಇದೇ ತಿಂಗಳ 12ಕ್ಕೆ ರಿಲೀಸ್ ಆಗುತ್ತಿದೆ. ಇದೇ ಖುಷಿಯಲ್ಲಿರುವ ನಟ ಪ್ರೇಮ್ ಸಂತಸ ಹಂಚಿಕೊಂಡಿದ್ದಾರೆ. ತನ್ನ 25ನೇ ಸಿನಿಮಾ ರಿಲೀಸ್ ಬಗ್ಗೆ ಕಾತುರನಾಗಿದ್ದೇನೆ ಎಂದಿದ್ದಾರೆ.


As Premam Poojyam, Prem’s 25th film, gets ready for a release