ಗರಡಿ ಮನೆ ಪ್ರವೇಶಿಸಿದ ನಟ ಯಶಸ್ ಸೂರ್ಯ

  • 3 years ago
ಕನ್ನಡ ಚಿತ್ರರಂಗದ ವಿಕಟ ಕವಿ ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾ ಪ್ರಕಟವಾಗಿದೆ. ಈ ಚಿತ್ರದಲ್ಲಿ ನಟ ಯಶಸ್ ಸೂರ್ಯ ನಾಯಕ ನಟನಾಗಿ ಅಭಿನಯಿಸಲಿದ್ದಾರೆ. ಈ ಚಿತ್ರವನ್ನು ಬಿ.ಸಿ. ಪಾಟೀಲ್ ಅವರು ನಿರ್ಮಾಣ ಮಾಡುತ್ತಾ ಇದ್ದಾರೆ

Director Yograj Bhat To Direct Actor Yashas surya Film Named As Garadi