IBW 2021: Hero Xtreme 160R Stealth Walkaround | Black Paint, USB Slot, LCD Display, 14BHP & More

  • 3 years ago
ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಹೊಸ ಎಕ್ಸ್‌ಟ್ರಿಮ್ 160ಆರ್ ಸ್ಟೆಲ್ತ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯನ್ನು ಕಂಪನಿಯು ಇತ್ತೀಚೆಗೆ 2021ರ ಇಂಡಿಯಾ ಬೈಕ್ ವೀಕ್‌ನಲ್ಲಿ ಪ್ರದರ್ಶನಗೊಳಿಸಿತು. ಇಂಡಿಯಾ ಬೈಕ್ ವೀಕ್‌ನಲ್ಲಿ ಪ್ರದರ್ಶನಗೊಂಡ ಹೊಸ ಮೋಟಾರ್‌ಸೈಕಲ್‌ನಲ್ಲಿ ಕಂಪನಿಯು ಹೊಸ ಆಕ್ಸೆಸರಿಸ್ ಪ್ಯಾಕೇಜ್ ಜೋಡಣೆ ಮಾಡಿದ್ದು, ಹೊಸ ಬೈಕ್ ಮಾದರಿಯ ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋದಲ್ಲಿ ವೀಕ್ಷಿಸಿ.