ದರ್ಶನ್ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸುದ್ದಿ

  • 2 years ago
ಕ್ರಾಂತಿ ಚಿತ್ರದ ಮೂಲಕ ಚಿತ್ರರಂಗದಲ್ಲಿ ದರ್ಶನ್ ಹೊಸ ಕ್ರಾಂತಿ ಮಾಡಲು ಹೊರಟಿದ್ದಾರೆ. ಈ ಚಿತ್ರದ ಹೊಸ ಅಪ್ಡೇಟ್‌ಗಾಗಿ ದರ್ಶನ್‌ ಅಭಿಮಾನಿಗಳು ಸದಾ ಕಾಯುತ್ತಾ ಇರುತ್ತಾರೆ. ಕ್ರಾಂತಿ ಮಾಡಲು ದರ್ಶನ್‌ ಯಾವ ರೂಪದಲ್ಲಿ ಬರಲಿದ್ದಾರೆ ಎನ್ನುವ ಕುತೂಹಲಕ್ಕೆ ಸದ್ಯದಲ್ಲೆ ಉತ್ತರ ಸಿಗಲಿದೆ

Actor Darshan Starrer Kranti Movie First Look Will Be Out On His BirthDay February 16th

Recommended