ನಿಖಿಲ್ ರೈಡರ್ ಸಿನಿಮಾ ಬಗ್ಗೆ ಮಾತನಾಡಿದ ಕುಮಾರಸ್ವಾಮಿ

  • 2 years ago
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಅವರ 'ರೈಡರ್' ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಬಿಡದಿ ಪಟ್ಟಣ ಪಂಚಾಯತಿ ಚುನಾವಣೆ ಸಂಬಂಧ ಇಂದು ಭೈರವನ ದೊಡ್ಡಿ (ವಾರ್ಡ್ ನಂಬರ್ 18)ಯಲ್ಲಿ ಪ್ರಚಾರ ಮಾಡುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ''ನಿಖಿಲ್ ಕುಮಾರಸ್ವಾಮಿ ಅವರು ನಟಿಸಿರುವ ರೈಡರ್ ಸಿನಿಮಾ ಚೆನ್ನಾಗಿ ಬಂದಿದೆ ಎನ್ನುವ ವರದಿ ಬಂದಿದೆ'' ಎಂದಿದ್ದಾರೆ.

Former CM HD Kumaraswamy talks about his son Nikhil Kumaraswamy's Rider movie. He said reports were coming that Nikhil's movie is good.

Recommended