ಭದ್ರತಾ ಲೋಪದ ಹೆಸರಿನಲ್ಲಿ ಮೋದಿ ವಿರುದ್ಧ ಸಂಚು ನಡೆದಿತ್ತಾ? | Oneindia Kannada

  • 2 years ago
ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನಲ್ಲಿ ಪ್ರತಿಭಟನಾಕಾರರ ಕಾರಣದಿಂದ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿದ ಘಟನೆ ಬುಧವಾರ ನಡೆದಿದೆ. ಬಳಿಕ ಅವರು ತಮ್ಮ ನಿಗದಿತ ಕಾರ್ಯಕ್ರಮವನ್ನು ರದ್ದುಗೊಳಿಸಿ ವಾಪಸಾಗಿದ್ದು, ಇದೊಂದು ಪ್ರಮುಖ ಭದ್ರತಾ ಲೋಪ ಎಂದು ಕೇಂದ್ರ ಸರ್ಕಾರ ಹೇಳಿದೆ.

Its a "major security lapse", Prime Minister Narendra Modi's convoy was stranded on a flyover due to a blockade by protesters in Ferozepur on Wednesday