ಪುನೀತ್ ಕುಟುಂಬಕ್ಕೆ ಸಾಂತ್ವಾನ ತುಂಬಲು ಬಂದ ಕಮಲ್ ಹಾಸನ್

  • 2 years ago
ಸದಾಶಿವನಗರದಲ್ಲಿರುವ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಬಹುಭಾಷಾ ನಟ ಕಮಲ್ ಹಾಸನ್ ಮತ್ತು ರಮೇಶ್ ಅರವಿಂದ್ ಭೇಟಿ ನೀಡಿದ್ದಾರೆ. ಅಪ್ಪು ಅಗಲಿದಾಗಲೂ ಕಮಲ್ ಹಾಸನ್ ಆಗಮಿಸಿರಲಿಲ್ಲ.

Kamal Haasan visits Puneeth Rajkumar family in Bengaluru

Recommended