ಕೃತಿಸ್ವಾಮ್ಯ ಮಾಡಿದ್ದಾರಾ ಗೂಗಲ್ ಸಿಇಓ ಸುಂದರ್ ಪಿಚ್ಚೈ?

  • 2 years ago
ತಂತ್ರಜ್ಞಾನ ವಲಯದಲ್ಲಿ ಭಾರತೀಯ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೂ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿತ್ತು. ಈ ಖುಷಿಯಲ್ಲಿರುವಾಗಲೇ ಬಾಲಿವುಡ್ ನಿರ್ದೇಶಕರೊಬ್ಬರು ಸುಂದರ್ ಪಿಚೈ ವಿರುದ್ಧ ದೂರು ದಾಖಲಿಸಿದ್ದಾರೆ.

Bollywood Director Suneel Darshan files FIR against Google CEO Sundar Pichai. Copyright infringement FIR and it was filed on 25th January 2022.