ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಈಗಾಗಲೇ ಬಿಸಿಸಿಐ ಭಾರತ ತಂಡವನ್ನು ಪ್ರಕಟ ಮಾಡಿದೆ. ಆದರೆ, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನ್ನು ಹೊರಗಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
Ravichandran Ashwin didn't make it to India's squad for both T20I and ODI series against West Indies. As per a report, Ashwin had injured his ankle and wrist in the South Africa series.