ಹಿಜಾಬ್ ಧಾರಿಣಿ ಮುಂದಿನ ಪ್ರಧಾನಿಯಾಗೋದು ಗ್ಯಾರೆಂಟಿ ಎಂದ ಓವೈಸಿ | Oneindia Kannada

  • 2 years ago
ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಹಿನ್ನೆಲೆ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, "ಹಿಜಾಬ್ ಧರಿಸಿದ ಹುಡುಗಿ ಮುಂದೊಂದು ದಿನ ದೇಶದ ಪ್ರಧಾನಿಯಾಗುತ್ತಾಳೆ," ಎಂದು ಹೇಳಿದ್ದಾರೆ.
#Hijab
A girl wearing Hijab will become the prime minister of the country one day, AIMIM chief Asaduddin Owaisi has said amid the controversy over Muslim women’s headscarves

Recommended