ಪೂಜಾ ಹೆಗ್ಡೆ ಪ್ರಶ್ನೆಗೆ ಪ್ರಭಾಸ್ ಉತ್ತರ ಏನು ಕೊಟ್ರು?
  • 2 years ago
ಪ್ರೇಮಿಗಳ ದಿನ. ಆ ಪ್ರಯುಕ್ತ ಅನೇಕ ಚಿತ್ರತಂಡಗಳು ಸಾಂಗ್​, ಪೋಸ್ಟರ್​, ಟೀಸರ್​ ಬಿಡುಗಡೆ ಮಾಡಿವೆ. ಅದೇ ರೀತಿ ‘ರಾಧೆ ಶ್ಯಾಮ್​’ ತಂಡದಿಂದ ಗ್ಲಿಂಪ್ಸ್​ ಬಿಡುಗಡೆ ಮಾಡಲಾಗಿದೆ. ಸಿನಿಮಾದಲ್ಲಿನ ಅನೇಕ ಸುಂದರ ದೃಶ್ಯಗಳನ್ನು ಜೋಡಿಸಿ ಈ ಗ್ಲಿಂಪ್ಸ್​ ಕಟ್ಟಿಕೊಡಲಾಗಿದೆ.

Prabhas Pooja Hegde starrer Radhe Shyam movie glimpse released on Valentine's Day
Recommended