Valimai ಮೊದಲ ದಿನದ ಕಲೆಕ್ಷನ್ ಕೇಳಿದ್ರೆ ಶಾಕ್ ಪಕ್ಕ..?

  • 2 years ago
ತಮಿಳು ನಟ ಅಜಿತ್ ಕುಮಾರ್ ಅವರ 'ವಲಿಮೈ' ಸಿನಿಮಾ ರಿಲೀಸ್ ಆಗಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಬಹು ನಿರೀಕ್ಷೆಯೊಂದಿಗೆ ರಿಲೀಸ್ ಆದ ಚಿತ್ರ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಎಲ್ಲೆಡೆ ಕೊರೊನಾ ಛಾಯೆ ಇನ್ನೂ ಕೂಡ ಇದೆ. ಆದರೆ ಸಿನಿಮಾಗಳಿಗೆ ಮಾತ್ರ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. 'ವಲಿಮೈ' ಸಿನಿಮಾ ಎಲ್ಲಾ ಬ್ಯಾರಿಕೇಡ್‌ಗಳನ್ನು ಒಡೆದು ಹಾಕಿ ಬಾಕ್ಸಾಫೀಸ್ ಚಿಂದಿ ಮಾಡಲು ಮುಂದಾಗಿದೆ.

Ajith Starrer Valimai Movie Set New Record In Box office First day Collection