ಲಂಚ ಮುಕ್ತ ರಾಜ್ಯವನ್ನಾಗಿ ಮಾಡಲು Delhi ಮತ್ತು Punjab ಸಿಎಂ ಗಳ ಪ್ಲ್ಯಾನ್ ಏನು? | Oneindia Kannada

  • 2 years ago
ಯಾರಾದರೂ ಲಂಚ ಕೇಳಿದಾಗ ಇಲ್ಲ ಎಂದು ಹೇಳಬೇಡಿ ಬದಲಿಗೆ ಸಂಭಾಷಣೆಯನ್ನು ರೆಕಾರ್ಡ್ ಮಾಡಿ . ಆ ವಿಡಿಯೊ/ಆಡಿಯೊವನ್ನು ವಾಟ್ಸ್ ಆ್ಯಪ್ ಸಂಖ್ಯೆಗೆ ಕಳುಹಿಸಿ. ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ ಎಂದು ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

Bhagwant Mann on Thursday urged people of Punjab to make videos/audio recordings when someone asks for a bribe and send it to him on his personal WhatsApp number.

Recommended