ಹೊಸಪೇಟೆ ಅಪ್ಪು ಅಭಿಮಾನಿಗಳಿಗೆ ಖುಷಿ ಸುದ್ದಿಕೊಟ್ಟ ಜೇಮ್ಸ್ ನಿರ್ಮಾಪಕ

  • 2 years ago
'ಜೇಮ್ಸ್' ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಆ ಕಾರ್ಯಕ್ರಮ ಅಸಲಿಗೆ ಹೊಸಪೇಟೆಯಲ್ಲಿ ನಡೆಯಬೇಕಿತ್ತು, ಆದರೆ ಅನಿವಾರ್ಯ ಕಾರಣಗಳಿಂದಾಗಿ ಬೆಂಗಳೂರಿನಲ್ಲಿಯೇ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ಈಗ 'ಜೇಮ್ಸ್' ಸಿನಿಮಾದ ಸಕ್ಸಸ್ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿಯೆ ನಡೆಸಲು ಚಿತ್ರತಂಡ ಸಜ್ಜಾಗಿದೆ.

Puneeth Rajkumar starer James movie success meet will happen in Hosapete. Producer said program will happened after James movie completing 25 days.