RRR ಮೊದಲ ದಿನ ಮಾಡಿದ ಕಲೆಕ್ಷನ್ ನಲ್ಲಿ ಎಷ್ಟು ಸಿನಿಮಾ ನಿರ್ಮಾಣ ಮಾಡಬಹುದು ಗೊತ್ತ

  • 2 years ago
ಈ ಚಿತ್ರದ ರಿಲೀಸ್‌ಗೂ ಮುನ್ನವೇ ಚಿತ್ರ ಕಲೆಕ್ಷನ್ ಬಗ್ಗೆ ಹೆಚ್ಚಿನ ಲೆಕ್ಕಾಚಾರಗಳು ಹುಟ್ಟಿ ಕೊಂಡಿದ್ದವು. ಆದರೆ ಈಗ RRR ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಎನ್ನುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಬಾಕ್ಸ್ಆಫೀಸ್‌ನಲ್ಲಿ RRR ಮೊದಲ ದಿನ ದೊಡ್ಡ ಮಟ್ಟದ ದಾಖಲೆ ಬರೆದಿದೆ. ವರದಿಯ ಪ್ರಕಾರ RRR ಚಿತ್ರದ ಮೊದಲ ದಿನ ವಿಶ್ವದಾದ್ಯಂತ ಒಟ್ಟಾರೆ 260 ಕೋಟಿ.

Ram Charan, Jr NTR, Alia Bhatt Starrer RRR Movie Day 1 Box Office Collection Details Is Here,

Recommended