ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಕೆಲವು ಬದಲಾವಣೆಯಾಗಿದೆ. ಮೆಟ್ರೋ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ. #Metro #BMRCL BMRCL suspended Namma Metro train services between Byappanhalli and MG Road stations from 9.30pm on Saturday March 26. Train service