ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಇತಿಹಾಸದಲ್ಲಿ ನಾಯಕರಾಗಿ ತಂಡಗಳನ್ನು ಮುನ್ನಡೆಸಿ ಒಂದೇ ಒಂದು ಪಂದ್ಯದಲ್ಲಿಯೂ ಸಹ ಜಯ ಗಳಿಸುವಲ್ಲಿ ಸಫಲರಾಗದೇ ಸೋತಿರುವ ನಾಯಕರ ಕುರಿತು ಚರ್ಚೆಗಳು ನಡೆಯುತ್ತಿದ್ದು, ಈ ಕೆಳಕಂಡ ಮೂವರು ಆಟಗಾರರು ಐಪಿಎಲ್ ಇತಿಹಾಸದಲ್ಲಿ ನಾಯಕರಾಗಿ ತಂಡಗಳನ್ನು ಮುನ್ನಡೆಸಿ ಗೆಲುವು ಸಾಧಿಸಲಾಗದೇ ವಿಫಲರಾಗಿದ್ದಾರೆ.
New teams Lucknow Supergiants and Gujarat Titans will be inducted into the World's Richest T20 Cricket Tournament on Monday.