ಹಾಸನದಲ್ಲಿ ಐಟಿ ರೈಡ್ ಬಗ್ಗೆ ಸ್ಪಷ್ಟನೆ ಕೊಟ್ಟ HD Revanna! | Oneindia Kannada
  • 2 years ago
ಜಿ ಪ್ರಧಾನಿ ಎಚ್ .ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್ .ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ.


IT officials have issued a notice to Channamma, wife of G Prime Minister HD Deve Gowda.
Speaking to reporters in Hassan on Monday, former minister HD Rewanna said, "Our mother has received a notice from IT officials.
Recommended