ರಾಮ್ ಗೋಪಾಲ್ ವರ್ಮಾ, ಉಪೇಂದ್ರ ಕಾಂಬಿನೇಷನ್ ಇಲ್ಲಿದೆ ಎಕ್ಸ್ಕ್ಲೂಸಿವ್ ಮಾಹಿತಿ
  • 2 years ago
ನಟ ಉಪೇಂದ್ರ ತಮ್ಮ ನಿರ್ದೇಶನದ ಮುಂದಿನ ಚಿತ್ರದ ವಿಚಾರವಾಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದ್ದಾರೆ. ಗ್ಯಾಪ್ ನಂತರ ಮತ್ತೆ ಉಪೇಂದ್ರ ನಿರ್ದೇಶನಕ್ಕೆ ಇಳಿದಿರುವು ಕುತೂಹಲ ಮೂಡಿಸಿದೆ. ಇದರೊಂದಿಗೆ ಉಪೇಂದ್ರ ಅವರ ಮತ್ತೊಂದು ಸಿನಿಮಾ ಪ್ರಕಟ ಆಗಿದೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಜೊತೆಗೆ ನಟ ಉಪೇಂದ್ರ ಕೈ ಜೋಡಿಸಿದ್ದಾರೆ. ಇತ್ತೀಚೆಗಷ್ಟೇ ಈ‌ ವಿಚಾರವನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸ್ವತಃ ತಾವೇ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದರು. ಚಿತ್ರದ ಟೈಟಲ್ ಕೂಡ ರಿವೀಲ್ ಆಗಿದೆ.

Upendra First Reaction On Upcoming Movie With Ram Gopal Varma Which Is Bacesd On Muttappa Rai Life Story,
Recommended