ಎಷ್ಟೇ ಅವಕಾಶ ಕೊಟ್ಟರು ವಿರಾಟ್ ಕೊಹ್ಲಿ ಆಡುತ್ತಿಲ್ಲ ಯಾಕೆ ? | Oneindia Kannada

  • 2 years ago
ಐಪಿಎಲ್​ನ 39ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧ ಆರ್​ಸಿಬಿ ಸೆಣಸಾಟ ನಡೆಸುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ, ಬ್ಯಾಟಿಂಗ್​ನಲ್ಲಿ ಸತತ ವೈಫಲ್ಯ ಎದುರಿಸುತ್ತಿರುವ ವಿರಾಟ್ ಕೊಹ್ಲಿಗೆ ಸಂಬಂಧಿಸಿದಂತೆ ಆರ್​ಸಿಬಿ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ.

RCB are battling against Rajasthan Royals in the 39th match of the IPL. Prior to the start of the match, the RCB had made a major decision regarding Virat Kohli, who has been facing a series of failures in batting