ಅತ್ಯಧಿಕ ಮೈಲೇಜ್ ಪ್ರೇರಿತ Tata Nexon EV Max ಬಿಡುಗಡೆ | 437 KM Range, Regen Braking,In Kannada

  • 2 years ago
ಟಾಟಾ ಮೋಟಾರ್ಸ್ ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಭಾರತದಲ್ಲಿ ಬಿಡುಗಡೆಗೊಂಡಿದ್ದು, ಹೊಸ ಕಾರು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ 17.74 ಲಕ್ಷ ಬೆಲೆ ಹೊಂದಿದೆ. ಹೊಸ ಎಲೆಕ್ಟ್ರಿಕ್ ಎಸ್‌ಯುವಿಯು ದೀರ್ಘ-ಶ್ರೇಣಿಯ ರೂಪಾಂತರವು ಎರಡು ಚಾರ್ಜಿಂಗ್ ಆಯ್ಕೆಗಳೊಂದಿಗೆ ಖರೀದಿಗೆ ಲಭ್ಯವಿದೆ. ಹೊಸ ಕಾರು 40kWh ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಜೊತೆ ಗಮನಾರ್ಹವಾದ ನವೀಕರಣ ಹೊಂದಿದ್ದು, ಹೊಸ ಕಾರಿನ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಈ ವೀಡಿಯೊ ವೀಕ್ಷಿಸಿ.

#EvolveToElectric with #NexonEVMAX #MovesYouToTheMAX

Recommended