ಪ್ರಶಾಂತ್ ನೀಲ್ ಚಿತ್ರಕ್ಕೆ ಕಮಲ್ ಹಾಸನ್ ಗ್ರೀನ್ ಸಿಗ್ನಲ್

  • 2 years ago
ಕಮಲ್ ಹಾಸನ್ ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಕಮಲ್ ಪ್ರಶಾಂತ್ ನೀಲ್ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಜೂ ಎನ್‌ಟಿಆರ್ 31 ಸಿನಿಮಾದಲ್ಲಿ ವಿಲನ್ ರೋಲ್‌ನಲ್ಲಿ ಕಮಲ್ ಹಾಸನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

Kamal Haasan To Be Roped In by Prashanth Neel For his Upcoming Film

Recommended