ಮುತ್ತಪ್ಪ ರೈ ಬಯೋಪಿಕ್ ನಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದ ದರ್ಶನ್

  • 2 years ago
ಕೆಲವು ದಿನಗಳ ಹಿಂದೆ ನಿರ್ದೇಶಕ ರವಿ ಶ್ರೀವತ್ಸ ಸುದ್ದಿಗೋಷ್ಟಿ ನಡೆಸಿ, ಮುತ್ತಪ್ಪ ರೈ ಸಿನಿಮಾದ ಬಗ್ಗೆ ಸಾಕಷ್ಟು ಮಾತನಾಡಿದ್ದರು. ಈ ಸಿನಿಮಾ ಮಾಡಲು ಅವರಗೆ ನೂರೆಂಟು ವಿಘ್ನಗಳು ಎದುರಾದ ಕಾರಣ ಅವರು ಈ ಸಿನಿಮಾ ಮಾಡದೇ ಇರಲು ನಿರ್ಧರಿಸಿ, ಸದ್ಯಕ್ಕೆ ಮುತ್ತಪ್ಪ ರೈ ಸಿನಿಮಾವನ್ನು ಕೈ ಬಿಟ್ಟಿದ್ದಾರೆ. ಆದರೆ ಮೊದಲು ಮುತ್ತಪ್ಪ ರೈ ಇದ್ದಾಗಲೇ, ಅವರ ಬಳಿ ಸಿನಿಮಾ ಮಾಡುವುದಾಗಿ ಕಥೆಯನ್ನು ಚರ್ಚೆ ಮಾಡಿದ್ದರಂತೆ ರವಿ ಶ್ರೀವತ್ಸ ಮತ್ತು ರವಿ ಬೆಳಗೆರೆ.

Actor Darshan Supposed To Play Muthappa Rai On Screen, What Happened To This Film.

Recommended