ಇದೇ ಮೊದಲ ಬಾರಿಗೆ ಶಾರುಖ್ ಕನ್ನಡಕ್ಕೆ ಎಂಟ್ರಿ

  • 2 years ago
ಶಾರುಖ್ ಖಾನ್ `ಜೀರೋ’ ಚಿತ್ರದ ಸೋಲಿನ ನಂತರ ಜವಾನ್ ಆಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಜವಾನ್ ಆರ್ಭಟಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ. ಅಷ್ಟೇ ಅಲ್ಲ, ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಶಾರುಖ್ ಎಂಟ್ರಿ ಕೊಡ್ತಿದ್ದಾರೆ.

Bollywood Shah Rukh Khan and south director Atlee new movie Jawan title teaser release

Recommended