ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ ಸಿನಿಮಾ ನೋಡಿ ಕಣ್ಣೀರಿಟ್ಟ ಬಸವರಾಜ್ ಬೊಮ್ಮಾಯಿ

  • 2 years ago
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘777 ಚಾರ್ಲಿ’ ಚಿತ್ರವನ್ನು ವೀಕ್ಷಿಸಿದರು. ಉಡುಪಿ ಶಾಸಕ ರಘುಪತಿ ಭಟ್, ಸಚಿವರಾದ ಆರ್‌.ಅಶೋಕ್, ಬಿ.ಸಿ.ನಾಗೇಶ್ ಮುಂತಾದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘777 ಚಾರ್ಲಿ’ ಚಿತ್ರವನ್ನು ವೀಕ್ಷಿಸಿದರು.

Chief Minister Basavaraj Bommai has watched 777 Charlie Movie and get emotional after watched 777 Charlie Movie.

Recommended