'ಅಗ್ನಿಪಥ್ ಯೋಜನೆ' ವಿರೋಧಿಸಿ ಇಂದು ಬೆಳಗಾವಿ ಬಂದ್..! | Agnipath Scheme | Belagavi

  • 2 years ago
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಆದ್ರೇ ಇಂದು ನಡೆಯುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.ಆ ಬಗ್ಗೆ ಒಂದು ವರದಿ

#publictv #agnipathschemeprotest #belagavi

Recommended