ದರ್ಶನ್ ಅಭಿನಯದ 'ಕ್ರಾಂತಿ' ರಿಲೀಸ್ ಯಾವಾಗ?
- 2 years ago
ಕಥೆಯ ಬಗ್ಗೆ ಸಣ್ಣ ಸುಳಿವು ಬಿಟ್ಟು ಕೊಟ್ಟಿರುವ ನಿರ್ಮಾಪಕಿ ಶೈಲಜಾ ನಾಗ್ ಇದು ಅಕ್ಷರ ಕ್ರಾಂತಿ ಕುರಿತಾದ ಸಿನಿಮಾ ಎಂದಿದ್ದಾರೆ. ಚಿತ್ರದ ಬಹುತೇಕ ಶೂಟಿಂಗ್ಮಾಡಿ ಮುಗಿಸಿದೆ ಸಿನಿಮಾ ತಂಡ. ಈಗಾಗಲೇ ಬೆಂಗಳೂರು, ಹೈದರಾಬಾದ್ನಲ್ಲಿ ಸಿನಿಮಾ ಚಿತ್ರೀಕರಣ ನಡೆದಿದೆ. ಚಿತ್ರದಲ್ಲಿ ಅಕ್ಷರ ಕ್ರಾಂತಿಯ ಕಥೆ ಹೇಳ್ತಿದ್ದು, ಪ್ಯಾನ್ಇಂಡಿಯಾ ಲೆವೆಲ್ನಲ್ಲಿ ಸಿನಿಮಾ ನಿರ್ಮಾಣ ಆಗ್ತಿದೆ.
Darshan Starrer Kranti Movie Song Shooting Start, After 15 days Of Shooting Kranti Shooting Complete.
Darshan Starrer Kranti Movie Song Shooting Start, After 15 days Of Shooting Kranti Shooting Complete.