ಗುರೂಜಿ ಹತ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಂಬಂಧಿಕರು | Chandrashekhar Guruji

  • 2 years ago
ಸರಳವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಭಯಾನಕವಾಗಿ ಹತ್ಯೆಯಾಗಿದ್ದಾರೆ. ಈ ಹತ್ಯೆ ಅವರ ಕುಟುಂಬಸ್ಥರು, ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಈ ಮಧ್ಯೆ ಬಾಗಲಕೋಟೆಯಲ್ಲಿರುವ ಗುರೂಜಿ ಅವರ ದೂರದ ಸಂಬಂಧಿಗಳು, ಅಕ್ಕಪಕ್ಕದ ಮನೆಯವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಾಗಲಕೋಟೆಯಲ್ಲಿ ಚಂದ್ರಶೇಖರ ಗುರೂಜಿ ನಂಟು ಹೇಗಿತ್ತು. ಈ ಕುರಿತ ಸ್ಟೋರಿ ಇಲ್ಲಿದೆ...

#publictv #saralavastu #chandrashekharguruji