ಮಂಗಳೂರಿಗೆ ಬಂದಿಳಿದ ಮಿಸ್ ಇಂಡಿಯಾ ಸಿನಿ ಶೆಟ್ಟಿಯ ಮುಂದಿನ ಗುರಿ ಇದೇ ಅಂತೆ...| *Entertainment | OneIndia

  • 2 years ago

#SiniShetty #MissIndia2022 #TuluLanguage, #TuluLove #Missworld #MangaloreInternationalAirport

While not ruling out entering Bollywood, Femina Miss India 2022 Sini Shetty on Monday said that all her focus is on Miss World.
ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸಿನಿಶೆಟ್ಟಿಗೆ ಕುಟುಂಬಿಕರು, ಸ್ನೇಹಿತರು ಅದ್ಧೂರಿ ಸ್ವಾಗತ ಕೋರಿದ್ದು, ಮಿಸ್ ಇಂಡಿಯಾ ಆದರೂ ಎಲ್ಲರ ಜೊತೆ ಸರಳವಾಗಿ ಬೆರೆತು, ಯಾವುದೇ ಹಮ್ಮುಬಿಮ್ಮಿಲ್ಲದೇ ಫೋಟೋಗೆ ಫೋಸ್ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.