ಕೊರಟಗೆರೆ ತಾಲೂಕಿನ ತೀತಾ ಡ್ಯಾಂ ಭರ್ತಿ | Thitha Dam | Tumakuru | Public TV

  • 2 years ago
ತುಮಕೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಕೊರಟಗೆರೆ ತಾಲೂಕಿನ ತೀತಾ ಡ್ಯಾಂ ಭರ್ತಿಯಾಗಿದೆ. ಜಯಮಂಗಲಿ ನದಿಯ ನೀರು ಪ್ರವಾಹದ ರೀತಿಯಲ್ಲಿ ಡ್ಯಾಂಗೆ ಬಂದು ಸೇರುತ್ತಿದೆ ಪರಿಣಾಮ ಡ್ಯಾಂ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ಡ್ಯಾಂ ವೈಭವ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ವಾಕ್ ಥ್ರೂ ಮಾಡಿದ್ದಾರೆ ನೋಡೋಣ ಬನ್ನಿ...

#publictv #tumakuru

Recommended