ಸ್ವಾತಂತ್ರ್ಯದ ಅಮೃತ ಮಹೋತ್ಸವ: ವಿಧಾನಸೌಧ ದೀಪಾಲಂಕಾರ
  • 2 years ago
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಧಾನಸೌಧ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಧ್ವಜದ ಬಣ್ಣದಲ್ಲಿ ಕಣ್ಮನ ಸೆಳೆಯುತ್ತಿದೆ.
#azadikaamritmahotsav #vidhanasoudha #bengaluru
Recommended