Skip to playerSkip to main contentSkip to footer
  • 9/2/2022
Kiccha Sudeep 49th Birthday celebration with his fans

ಇಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸುದೀಪ್ ಅದ್ದೂರಿ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಈ ವರ್ಷವೂ ಸರಳವಾಗಿ ಅಭಿಮಾನಿಗಳನ್ನು ಭೇಟಿ ಮಾಡಿ ಶುಭಾಶಯ ಸ್ವೀಕರಿಸಿದ್ದಾರೆ.

Category

🗞
News

Recommended