Vikranth Rona | 24 ಗಂಟೆಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ಸಿನಿಮಾ ವೀಕ್ಷಣೆ | Filmibeat Kannada
  • 2 years ago
#kicchasudeep #vikrantrona #vikrantronacollection
After Box Office Success, Kiccha Sudeep's 'Vikrant Rona' Sets OTT Record.

ಕಿಚ್ಚ ಹುಟ್ಟುಹಬ್ಬದ ಸಂಭ್ರಮದಲ್ಲೇ ಈ ಆಕ್ಷನ್ ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಜೀ5 ಓಟಿಟಿ ಫ್ಲಾಟ್‌ಫಾರ್ಮ್‌ಗೆ ಬಂದಿತ್ತು. ಸಿನಿಮಾ ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದು, ಬರೀ 24 ಗಂಟೆಗಳಲ್ಲಿ 50 ಕೋಟಿ ನಿಮಿಷ ಸ್ಟ್ರೀಮಿಂಗ್ ಪಡೆದುಕೊಂಡು ಮುನ್ನುಗ್ಗುತ್ತಿದೆ.
Recommended