New Twist In Minister Anand Singh Case | Public TV
  • 2 years ago
ಸಚಿವ ಆನಂದ್ ಸಿಂಗ್ ದೌರ್ಜನ್ಯ ಆರೋಪ ಪ್ರಕರಣ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಮಿನಿಸ್ಟರ್ ವರ್ಸಸ್ ಕಾರ್ಪೋರೇಟರ್ ಹಂತಕ್ಕೆ ತಲುಪಿದ್ದು, ಇಬ್ರೂ ಪರಸ್ಪರ ರಾಜೀನಾಮೆ ಕೊಡುವ ಚಾಲೆಂಜ್ ಹಾಕಿಕೊಂಡಿದ್ದಾರೆ.

#publictv #anandsingh
Recommended