T20 ವಿಶ್ವಕಪ್ ಸನಿಹದಲ್ಲೇ ಟೀಂ ಇಂಡಿಯಾದಲ್ಲಿ ಹೆಚ್ಚಾಯ್ತು ಆತಂಕ! ರೋಹಿತ್ ಗೆ ಫುಲ್ ಟೆನ್ಶನ್ | Oneindia Kannada

  • 2 years ago
#ArshdeepSingh #JaspritBumrah #Bumrahinjury #ArshdeepSinghinjury
With just weeks to go for the T20 World Cup, India have suffered yet another injury blow with Arshdeep Singh suffering a back injury.
ಬೆನ್ನಿನ ಗಾಯದ ಸಮಸ್ಯೆಯಿಂದ ಈಗಾಗಲೇ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿರುವುದು ಟೀಂ ಇಂಡಿಯಾಕ್ಕೆ ಭಾರಿ ಸಮಸ್ಯೆಯಾಗಿದೆ. ಇದರ ಬೆನ್ನಲ್ಲೇ ಈಗ ಭಾರತಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ.

Recommended