ಭಾರತ್ ಜೋಡೊ ಯಾತ್ರೆ: ಸುರಿಯುವ ಮಳೆಯಲ್ಲಿಯೇ ರಾಹುಲ್ ಗಾಂಧಿ ಹೆಜ್ಜೆ
  • 2 years ago
ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸುರಿಯುತ್ತಿರುವ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಅಪಾರ ಪ್ರಮಾಣದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗೆ ಸಾಥ್ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದರು.
Recommended