Himachal Pradesh Result 2022: ಸರ್ಕಾರ ರಚನೆ ವೇಳೆ ಪಕ್ಷೇತರರೇ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಕಂಡುಬರುತ್ತಿದೆ

  • 2 years ago
#HimachalPradeshResult2022 #Himachalpradeshassemblyelection #GujarathElection2022
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸಮಬಲದ ಪೈಪೋಟಿಯಲ್ಲಿದ್ದು, ಎರಡೂ ಪಕ್ಷಗಳ ನಡುವಣ ಅಂತರ ಐದಕ್ಕಿಂತಲೂ ಕಡಿಮೆಯಿದೆ. ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚನೆ ವೇಳೆ ಪಕ್ಷೇತರರೇ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಕಂಡುಬರುತ್ತಿದೆ..In Himachal Pradesh, the BJP and the Congress parties are in an even contest, with a margin of less than five points between the two parties. Non-Parties have won four seats and it is likely that Non-Parties will play a decisive role in the formation of the government

Recommended